ಮನು ಬಳಿಗಾರ್​ಗೆ ರಾಷ್ಟ್ರಕವಿ ಕುವೆಂಪು ಪ್ರಶಸ್ತಿ

manu baligar
Published on

ಬೆಂಗಳೂರು: ಕುವೆಂಪು ಕಲಾನಿಕೇತನ ನೀಡುವ ರಾಷ್ಟ್ರಕವಿ ಕುವೆಂಪು ಪ್ರಶಸ್ತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಆಯ್ಕೆಯಾಗಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಜ.20ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಪ್ರಶಸ್ತಿಯು 25 ಸಾವಿರ ರೂ. ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರಶಸ್ತಿ ಪ್ರದಾನ ಮಾಡುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net