ವೈಜ್ಞಾನಿಕವಾಗಿಯೂ ಪ್ರಾಮುಖ್ಯ

14mnv01
Published on

ಮಾನ್ವಿ: ಸಂಕ್ರಾಂತಿ ರೈತರಿಗೆ ಸುಗ್ಗಿಯ ಹಬ್ಬವಾಗಿದೆ ಎಂದು ರಾಯಚೂರು ಪತ್ತಿನ ಸಹಕಾರಿ ಅಧ್ಯಕ್ಷ ವಿಶ್ವನಾಥ ಹಿರೇಮಠ ಹೇಳಿದರು.

ಚೀಕಲಪರ್ವಿ ಗ್ರಾಮದ ರುದ್ರಮುನೀಶ್ವರ ಶಾಲೆಯಲ್ಲಿ ಸಂಕ್ರಾಂತಿ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು. ಸಂಕ್ರಾಂತಿ ಧಾರ್ಮಿಕದೊಂದಿಗೆ ವೈಜ್ಞಾನಿಕ ದೃಷ್ಟಿಕೋನದಿಂದಲೂ ಪ್ರಾಮುಖ್ಯ ಹೊಂದಿದೆ. ಮಕ್ಕಳಲ್ಲಿ ಹಬ್ಬಗಳ ಅರಿವು ಮೂಡಿಸುವಂತಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net