ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Manvi 9th Taluk Sahitya Sammelana
ಮಾನ್ವಿ ಶಾಸಕರ ನಿವಾಸದಲ್ಲಿ ತಾಲೂಕು ಮಟ್ಟದ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶಾಸಕ ರಾಜಾ ವೆಂಕಟಪ್ಪ ನಾಯಕ ಮಂಗಳವಾರ ಬಿಡುಗಡೆ ಮಾಡಿದರು.
Published on

ಮಾನ್ವಿ: ತಾಲೂಕು ಮಟ್ಟದ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಶಾಸಕ ರಾಜಾ ವೆಂಕಟಪ್ಪ ನಾಯಕ ಮಂಗಳವಾರ ಬಿಡುಗಡೆ ಮಾಡಿದರು. ಜೆಡಿಎಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಈ ಕಾರ್ಯಕ್ರಮದಲ್ಲಿ ಮಾತನಾಡಿ, ಫೆ.21 ರಂದು ಸಮ್ಮೇಳನ ನಡೆಯಲಿದ್ದು ಅದರ ಯಶಸ್ವಿಗೆ ಎಲ್ಲರೂ ಸಹಕರಿಸಬೇಕು. ಸಮ್ಮೇಳನದ ತಯಾರಿಗಳು ಅಚ್ಚುಕಟ್ಟಾಗಿ ನಡೆಯುತ್ತಿವೆ. ಆಮಂತ್ರಣ ಪತ್ರಿಕೆಗಳನ್ನು ಅಥಿತಿಗಳಿಗೆ, ಸದಸ್ಯರಿಗೆ, ಜನಪ್ರತಿನಿಧಿಗಳಿಗೆ ಮತ್ತು ಸರ್ಕಾರಿ ಅಧಿಕಾರಿಗಳು ತಲುಪಿಸಲು ಶಾಸಕರು ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net