ನ.26ರಂದು ಹಲವಡೆ ವಿದ್ಯುತ್ ನಿಲುಗಡೆ

mescom 2
Published on

ಮಂಗಳೂರು: ಮೆಸ್ಕಾಂ 33/11ಕೆವಿ ಕಂಕನಾಡಿ ಉಪಕೇಂದ್ರದಿಂದ ಹೊರಡುವ 11ಕೆವಿ ಫಳ್ನೀರ್ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ನ.26ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕಂಕನಾಡಿ ಮಾರ್ಕೆಟ್, ಹೈಲ್ಯಾಂಡ್, ಯುನಿಟಿ ಹಾಸ್ಪಿಟಲ್, ಸೈಂಟ್ ಮೇರಿಸ್ ಸ್ಕೂಲ್, ವಾಸ್‌ಲೇನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net