ಇಂದು ಹಲವಡೆ ವಿದ್ಯುತ್ ನಿಲುಗಡೆ

mescom 2
Published on

ಮಂಗಳೂರು: ಮೆಸ್ಕಾಂ 33/11ಕೆವಿ ತೊಕ್ಕೊಟ್ಟು ಉಪಕೇಂದ್ರದಿಂದ ಹೊರಡುವ 11ಕೆವಿ ಕುತ್ತಾರ್ ಫೀಡರ್ ಮತ್ತು 11ಕೆವಿ ತೊಕ್ಕೊಟ್ಟು ಫೀಡರ್‌ಗಳಲ್ಲಿ ವ್ಯವಸ್ಥೆ ಸುಧಾರಣೆ ಹಾಗೂ ನಿರ್ವಹಣೆ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಫೆ.5ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೆರೆಬೈಲ್, ತೊಕ್ಕೊಟ್ಟು ಜಂಕ್ಷನ್, ಕಲ್ಲಾಪು, ಆಡಂಕುದ್ರು, ಬುರ್ದು, ಕಲ್ಲಾಪು ಪಟ್ಲ, ನಾಗನಕಟ್ಟೆ, ಹಿದಾಯತ್ ನಗರ, ಬಬ್ಬುಕಟ್ಟೆ, ಹಿರಾನಗರ, ನಿತ್ಯಾಧರ ನಗರ, ಪ್ರಕಾಶ್ ನಗರ, ಪಂಡಿತ್ ಹೌಸ್, ಶಿವಾಜಿನಗರ, ಮುಂಡೋಳಿ, ಸೇವಂತಿಗುಡ್ಡೆ, ಸೇವಂತಿಗುತ್ತು, ಗಂಡಿ, ವಿಜೇತನಗರ, ತಾರಿಪಡ್ಪು, ದಾರಂದಬಾಗಿಲು, ಹೊಸಗದ್ದೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net