ಮಮಾರ್ಂಗದಲ್ಲಿ ಉಂಟಾಗುತ್ತಿದ್ದ ನೋವು ತಾಳಲಾರದೆ ಆತ್ಮಹತ್ಯೆ

Boy Suside+1
Published on

ಹಾವೇರಿ: ಮಮಾರ್ಂಗದಲ್ಲಿ ಉಂಟಾಗುತ್ತಿದ್ದ ನೋವು ತಾಳಲಾರದೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವಗಿರಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಪ್ರಕಾಶ ಮಲಕಪ್ಪ ದೇಸಾಯಿ (38) ಮೃತ ವ್ಯಕ್ತಿ.

ಈತನಿಗೆ ಮಮಾರ್ಂಗದಲ್ಲಿ ವಿಪರೀತ ನೀವು ಬರುತ್ತಿತ್ತು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net