ಎಲ್ಲರಿಗೂ ಉತ್ತಮ ಚಿಕಿತ್ಸೆ ದೊರೆಯಲಿ

15Rayabag1
Published on

ರಾಯಬಾಗ: ಪ್ರತಿಯೊಬ್ಬರಿಗೂ ಉತ್ತಮ ಚಿಕಿತ್ಸೆ ದೊರಕಬೇಕೆಂದು ಸಾರ್ವಜನಿಕ ಆಸ್ಪತ್ರೆ ಉನ್ನತೀಕರಿಸಿ, ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮೂಲ ಸೌಕರ್ಯ ಉನ್ನತೀಕರಿಸಲು ಆರೋಗ್ಯ ಇಲಾಖೆಯಿಂದ ಮಂಜೂರಾದ 84 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮುಖ್ಯ ವೈದ್ಯಾಧಿಕಾರಿ ಡಾ.ಆರ್.ಎಚ್.ರಂಗಣ್ಣವರ, ಡಾ.ಸದಾಶಿವ ಖನದಾಳೆ, ನಂದಕುಮಾರ ಪಾಟೀಲ, ಸದಾಶಿವ ಘೋರ್ಪಡೆ, ಸಂಗಣ್ಣ ದತ್ತವಾಡೆ, ಸದಾನಂದ ಹಳಿಂಗಳಿ, ಸುರೇಶ ಮಾಳಿ, ಶ್ರೀಶೈಲ ಶಿರೂರ, ಪರಶುರಾಮ ಪೂಜಾರಿ, ಮಹೇಶ ಕರಮಡಿ, ಭಾರತಿ ಲೋಹಾರ, ಮಾರುತಿ ಬಂತೆ, ರೀತೇಶ ಅವಳೆ, ರಂಜಾನ ಮಕಾನದಾರ, ಆಸ್ಪತ್ರೆ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net