ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಲಿ

4Rayabag2
Published on

ರಾಯಬಾಗ: ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಾಲಮಿತಿಯಲ್ಲಿ ಎಲ್ಲ ನರೇಗಾ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅಧಿ-ಕಾ-ರಿ-ಗ-ಳಿ-ಗೆ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರಪ್ಪ-ನ-ವ-ರ ಸೂಚಿ-ಸಿ-ದ-ರು.

ತಾಲೂಕಿನ ನಸಲಾಪುರ, ಮೇಖಳಿ, ನಂದಿಕುರಳಿ ಗ್ರಾಪಂ ವ್ಯಾಪ್ತಿ-ಯಲ್ಲಿ ಮಂಗ-ಳ-ವಾ-ರ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಮಾತ-ನಾ-ಡಿ-ದ-ರು. ಬಳಿ-ಕ ನರೇ-ಗಾ ಕೂಲಿಕಾರರೊಂದಿಗೆ ಸಂವಾದ ನಡೆಸಿ, ಸಮಸ್ಯೆ ಆಲಿಸಿದರು. ಕೂಲಿಕಾರರಿಗೆ ಅಗತ್ಯ ಸೌಲಭ್ಯ ಒದಗಿಸುವಂತೆ ಸೂಚಿಸಿದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಕದ್ದು, ತಾಂತ್ರಿಕ ಸಂಯೋಜಕ ಅಶೋಕ ಪೂಜಾರಿ, ಐಇಸಿ ಸಂಯೋಜಕ ಮುತ್ತುರಾಜ ಗದಾಡಿ -ಇತ-ರ-ರು ಇದ್ದ-ರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net