ಮಂಗಳೂರು ಮೇಯರ್ ಚುನಾವಣೆ ಮುಂದೂಡಿಕೆ

mangalore corporation new
Published on

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯನ್ನು ಅನಿವಾರ್ಯ ಕಾರಣದಿಂದ ಮುಂದೂಡಲಾಗಿದೆ ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದಾರೆ.

ಮೇಯರ್ ಹಾಗೂ ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿಗಳ ಚುನಾವಣೆಯನ್ನು ಮಾರ್ಚ್ 2 ರಂದು ನಿಗದಿಪಡಿಸಿ ಈ ಹಿಂದೆ ತಿಳುವಳಿಕೆ ಪತ್ರ ಜಾರಿ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net