ಸ್ವತಃ ಫೀಲ್ಡ್‌ಗಿಳಿದ ಮೇಯರ್

IMG-20220916-WA0017
Published on

ಮಂಗಳೂರು : ಮಂಗಳೂರು ಮಹಾ ನಗರ ಪಾಲಿಕೆಯ ನೂತನ ಮೇಯರ್ ಜಯಾನಂದ ಅಂಚನ್ ಅವರು ರಸ್ತೆ ಹೊಂಡ ಮುಚ್ಚುವ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ತೆರಳಿ ಸಮರ್ಪಕವಾಗಿ ಕೆಲಸ ನಿರ್ವಹಿಸುವಂತೆ ಗುತ್ತಿಗೆದಾರರು ಮತ್ತು ಕಾರ್ಮಿಕರಿಗೆ ಖಡಕ್ ಸೂಚನೆ ನೀಡಿದ್ದಾರೆ. ಅಧಿಕಾರ ಸ್ವೀಕರಿಸಿದ ಆರು ದಿನಗಳಲ್ಲಿ ಮೇಯರ್ ಅವರ ಸ್ವತಃ ಫೀಲ್ಡ್‌ಗೆ ಇಳಿದಿರುವುದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಮಣ್ಣಗುಡ್ಡೆ ವಾರ್ಡ್‌ನ ಕಾರ್ಪೊರೇಟರ್ ಸಂಧ್ಯಾ ಆಚಾರ್, ಬಿಜೆಪಿ ಮುಖಂಡ ಬಿ.ಮೋಹನ್ ಅಚಾರ್ ಉಪಸ್ಥಿತರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net