

ಕಾಸರಗೋಡು: ಚೆರ್ಕಳ ಮಾರ್ತೋಮಾ ಶಾಲಾ ವಠಾರದಲ್ಲಿ ವಿದ್ಯಾನಗರ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 4.33 ಗ್ರಾಂ ಮಾದಕ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆಲಂಪಾಡಿ ನಿವಾಸಿ ಕೆ.ಎಂ ಜಾಬಿರ್ ಎಂಬಾತನನ್ನು ಬಂಧಿಸಿದ್ದಾರೆ. ಸಂಚಾರಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.