ಮಾಧ್ಯಮ ಏನು ಎತ್ತ ಸಂವಾದ ಉದ್ಘಾಟಿಸಿ ಚರ್ಚೆ ನಡೆಸಿದ ಶಿವಾನಂದ ತಗಡೂರು

IMG-20230814-WA0016
Published on

ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಇಂದು ಆಯೋಜಿಸಿದ್ದ ಮಾಧ್ಯಮ ಏನು ? ಎತ್ತ ಸಂವಾದ ಕಾರ್ಯಕ್ರಮವನ್ನು ಕೆಯುಡಬ್ಲೂಜೆ ರಾಜ್ಯಾದ್ಯಕ್ಷರಾದ ಶಿವಾನಂದ ತಗಡೂರು ಉದ್ಘಾಟಿಸಿದರು. ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ
ಬಾಬುರಾವ ಯಡ್ರಾಮಿ, ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ, ರಾಜ್ಯ ಸಮಿತಿ ಸದಸ್ಯರಾದ ಡಾ.ಶಿವರಂಜನ ಸತ್ಯಂಪೇಟೆ, ಉಪಾಧ್ಯಕ್ಷರಾದ ದೇವೇಂದ್ರಪ್ಪ ಆವಂಟಿ, ಸುರೇಶ ಬಡಿಗೇರ, ಸಂಪಾದಕರ ಸಂಘದ ಅಧ್ಯಕ್ಷರಾದ ಶರಣಬಸಪ್ಪ ಹಿಡಗಾ, ಹಿರಿಯ ಪತ್ರಕರ್ತರಾದ ಎಸ್.ಬಿ.ಜೋಶಿ, ಶಿವರಾಯ ದೊಡ್ಡಮನಿ,ದೇವೇಂದ್ರಪ್ಪ ಕಪನೂರ, ಸಿದ್ರಾಮಪ್ಪ ಮಾಲಿಬಿರಾದಾರ ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net