ವಿಶ್ವ ಧ್ಯಾನ ದಿನಾಚರಣೆ

IMG-20241220-WA0026-1.jpg
Published on

ಹುಬ್ಬಳ್ಳಿ: ಇಲ್ಲಿಯ ಪತಂಜಲಿ ಯೋಗ ಸಮಿತಿ ವತಿಯಿಂದ ಡಿ. 21ರಂದು ಬೆಳಗ್ಗೆ 6.30ಕ್ಕೆ ನಗರದ ಕೇಶ್ವಾಪುರ ಆಜಾದ ಕಾಲನಿಯ ಪತಂಜಲಿ ರಾಜ್ಯ ಕಾರ್ಯಾಲಯದಲ್ಲಿ ಪ್ರಥಮ ವಿಶ್ವ ಧ್ಯಾನ ದಿನಾಚರಣೆ ಏರ್ಪಡಿಸಲಾಗಿದೆ.

ವಿಶ್ವಸಂಸ್ಥೆಯು ಡಿಸೆಂಬರ್ 21ನ್ನು ಜಾಗತಿಕವಾಗಿ ವಿಶ್ವ ಧ್ಯಾನ ದಿನ ಎಂದು ಘೋಷಿಸಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕೆಂದು ಪತಂಜಲಿ ಯೋಗ ಪೀಠ, ಕರ್ನಾಟಕದ ವರಿಷ್ಠ ರಾಜ್ಯ ಪ್ರಭಾರಿ, ಅಂತಾರಾಷ್ಟ್ರೀಯ ಯೋಗ ಗುರು ಶ್ರೀ ಭವರಲಾಲ್ ಆರ್ಯ ವಿನಂತಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net