ನಗರಾಭಿವೃದ್ಧಿ ಮತ್ತು ನಗರಯೋಜನಾ ಸಚಿವ ಬಿ.ಎಸ್. ಸುರೇಶ್ ಹಾಗೂ ಪೌರಾಡಳಿತ ಮತ್ತು ಹಜ್ ಸಚಿವ ಶ ರಹೀಂಖಾನ್ ಅವರು ಇಂದು ತಮ್ಮ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಸಿದರು.ದಕ್ಷಿಣ ಮತ ಕ್ಷೇತ್ರದ ಶಾಸಕ ಅಲ್ಲಮ ಪ್ರಭು ಪಾಟೀಲ ಸೇರಿ ದಂತೆ ಇಲಾಖೆ ಕಾರ್ಯದರ್ಶಿ ಗಳು ಇದ್ದರು.