ಮಾರ್ಗದರ್ಶನ ಸಭೆ

25 CRP-2A MEETING
Published on

ಚನ್ನರಾಯಪಟ್ಟಣ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ  ಕಾಲೇಜು ಅಭಿವೃದ್ಧಿ ಸಮಿತಿಯ ಸಭೆಯನ್ನು ನಡೆಸಿ ಕಾಲೇಜಿನ ಕೊಂದು ಕೊರತೆಗಳು ಬಗ್ಗೆ ಮತ್ತು  ಮುಂದೆ ಕೈಗೊಳ್ಳಬೇಕಾದ ಕಾರ್ಯ ಚಟುವಟಿಕೆಗಳು ಹಾಗೂ ಶೈಕ್ಷಣಿಕ ವರ್ಷದ ದಾಖಲಾತಿ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳುವಂತೆ  ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಪ್ರಾಂಶುಪಾಲ ಎಸ್.ಹೆಚ್. ಗಂಗೆಗೌಡ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಮೆಡಿಕಲ್ ವೆಂಕಟೇಶ್ ಸೇರಿದಂತೆ ಉಪನ್ಯಾಸಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net