ಸಭೆ ಇಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾ. 12ರಂದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ಆಯೋಜಿಸಲಾಗಿದೆ. ಸಂಬಂಧಪಟ್ಟ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಗೆ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net