ಸಭೆ ಇಂದು

hescom-logo
Published on

ಧಾರವಾಡ: ನಗರದ ವಿದ್ಯಾಗಿರಿಯ ಹೆಸ್ಕಾಂ ಕಚೇರಿಯಲ್ಲಿ ಶಹರ ಉಪ ವಿಭಾಗ ವ್ಯಾಪ್ತಿಯ ಗ್ರಾಹಕರ ಸಂವಾದ ಹಾಗೂ ವಿದ್ಯುತ್​ ಸುರಕ್ಷತಾ ದಿನವನ್ನು ಏ. 19ರಂದು ಮಧ್ಯಾಹ್ನ 3 ಗಂಟೆಗೆ ಏರ್ಪಡಿಸಲಾಗಿದೆ.

ಕಾರ್ಯ ನಿರ್ವಾಹಕ ಅಭಿಯಂತರ ಅರವಿಂದ ಗದಗಕರ ಅಧ್ಯಕ್ಷತೆಯಲ್ಲಿ ಏರ್ಪಡಿಸಿರುವ ಸಭೆಯಲ್ಲಿ ಗ್ರಾಹಕರು ತಮ್ಮ ಅಹವಾಲು ಸಲ್ಲಿಸಬಹುದು. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ ಟಿಂಗರಿಕರ, ಇತರರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net