ಧಾರವಾಡ: ನಗರದ ಮರಾಠಾ ವಿದ್ಯಾ ಪ್ರಸಾರಕ ಮಂಡಳದ 2023-24ನೇ ಸಾಲಿನ ಸರ್ವಸಾಧಾರಣ ಸಭೆಯನ್ನು ನ. 24ರಂದು ಬೆಳಗ್ಗೆ 10.30ಕ್ಕೆ ಮಂಡಳದ ಆವರಣದಲ್ಲಿ ಏರ್ಪಡಿಸಲಾಗಿದೆ. ಸರ್ವ ಸದಸ್ಯರು ಹಾಜರಾಗಬೇಕು ಎಂದು ಗೌರವ ಕಾರ್ಯದರ್ಶಿ ರಾಜು ಬಿರಜೆನವರ ತಿಳಿಸಿದ್ದಾರೆ.