ಮಾನಸಿಕ ಅಸ್ವಸ್ಥ ನೇಣಿಗೆ ಶರಣು

2ATN1
ಅಪ್ಪಣ್ಣ ತಳವಾರ
Published on

ಅಥಣಿ ಗ್ರಾಮೀಣ: ಅಥಣಿ ತಾಲೂಕಿನ ತಾಂವಶಿ ಗ್ರಾಮದ ತಳವಾರ ಗದ್ದೆಯಲ್ಲಿ ಮಾನಸಿಕ ಅಸ್ವಸ್ಥ ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ತಾಂವಶಿ ಗ್ರಾಮದ ಅಪ್ಪಣ್ಣ ಮಾರುತಿ ತಳವಾರ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತಮ್ಮದೆ ಹೊಲದಲ್ಲಿದ್ದ ಬೇವಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net