ಮೆಸ್ಕಾಂ ಜನ ಸಂಪರ್ಕ ಸಭೆ

mescom
Published on

ಮಣಿಪಾಲ: ಮೆಸ್ಕಾಂ ಮಣಿಪಾಲ ಉಪವಿಭಾಗ ಕಛೇರಿಯಲ್ಲಿ ನ.13 ರಂದು ಸಮಯ ಬೆಳಿಗ್ಗೆ 10.30 ರಿಂದ 12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ, ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಈ ಅವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಲು ಕೋರಲಾಗಿದೆ, ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 0820-2573699.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net