

ಬಂಟ್ವಾಳ: ಮೆಸ್ಕಾಂ ಬಂಟ್ವಾಳ-1 ಮತ್ತು ಬಂಟ್ವಾಳ-2 ಉಪವಿಭಾಗಗಳಿಗೆ ಸಂಬಂಧಿಸಿದ ಜನ ಸಂಪರ್ಕ ಸಭೆಯು ಬಂಟ್ವಾಳ ವಿಭಾಗೀಯ ಕಚೇರಿಯಲ್ಲಿ ನ.12 ರಂದು ಸಮಯ ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ, ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಈ ಅವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಲು ಕೋರಲಾಗಿದೆ, ದೂರವಾಣಿ ಕರೆಯ ಮುಖಾಂತರವೂ ಸಂಪರ್ಕಿಸಿ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 08255-298760.