ನ.4ರಂದು ಮೆಸ್ಕಾಂ ಜನ ಸಂಪರ್ಕ ಸಭೆ

mescom
Published on

ಮಂಗಳೂರು: ಮೆಸ್ಕಾಂ ಅತ್ತಾವರ ಉಪವಿಭಾಗ ಕಚೇರಿಯಲ್ಲಿ ನ.14 ರಂದು ಸಮಯ ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ, ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಈ ಅವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಲು ಕೋರಲಾಗಿದೆ, ದೂರವಾಣಿ ಕರೆಯ ಮುಖಾಂತರವೂ ಸಂಪರ್ಕಿಸಿ, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 0824-2421833.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net