ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೆ.8ರಂದು ಜಿಲ್ಲೆಯಲ್ಲಿ ಪ್ರವಾಸ

Minister Cheluvarayaswami
Published on

ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೆ.8ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಬೆಳಗ್ಗೆ 9.30ಕ್ಕೆ ನಾಗಮಂಗಲ ವಿಧಾನಸಭಾ ಕ್ಷೇತ್ರದ ಕೊಪ್ಪ ಹೋಬಳಿಯಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಸಂಚಾರ ಪಶುಚಿಕಿತ್ಸೆ ವಾಹನ ಹಾಗೂ ಪಶುಸಖಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net