ಕರ್ನಾಟಕ-ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಗೆ ಸಚಿವ ಡಾ.ಶರಣಪ್ರಕಾಶ ಭೇಟಿ

IMG-20230919-WA0017
Published on

ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಇಂದು ಮಧ್ಯಾಹ್ಮಗೆ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣ ಪಕ್ಕದ ರಾಜಾಪುರ ರಸ್ತೆ ಲ್ಲಿರುವ ಕೆ.ಜಿ.ಟಿ.ಟಿ.ಐ. (ಕರ್ನಾಟಕ-ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ) ಸಂಸ್ಥೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಲ್ಲಿ ಕೌಶಲ ಕುರಿತು ತರಬೇತಿ ನೀಡುವುದು ಇನ್ನಿತರ ಮಾಹಿತಿ ಪಡೆದುಕೊಂಡರು. ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net