ಬಸವೇಶ್ವರ ಪ್ರತಿಮೆಗೆ ಸಚಿವರಿಂದ ಮಾಲಾರ್ಪಣೆ

raichur
raichur
Published on

 ರಾಯಚೂರು ೧೨ ನೇ ಶತಮಾನದಲ್ಲಿ ಸಮಾನತೆ ಸಾರಿದ ಬಸವಣ್ಣನವರ ಜಯಂತಿ ನಿಮಿತ್ತ ಬುಧವಾರ ಬೆಳಿಗ್ಗೆ ನಗರದ ಬಸವೇಶ್ವರ ವೃತ್ತದ ಪ್ರತಿಮೆಗೆ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಮಾಲಾರ್ಪಣೆ ಮಾಡಿ, ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಚಿಕ್ಕಸುಗೂರು ಚೌಕಿ ಮಠದ ಡಾ.ಸಿದ್ದಲಿಂಗ ಸ್ವಾಮೀಜಿ, ಪಾಲಿಕೆ ಅಧ್ಯಕ್ಷೆ ನರಸಮ್ಮ ನರಸಿಂಹಲು ಮಾಡಗಿರಿ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಆರ್‌ಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ,

ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ,ಎಸಿ ಗಜÁನನ ಬಾಳೆ, ತಹಶೀಲ್ದಾರ್ ಸುರೇಶ ವರ್ಮ, ಎಸ್ಪಿ ಜಿ.ಹರೀಶ, ಸಮಾಜದ ಮುಖಂಡರಾದ ಶರಣಬೂಪಾಲ ನಾಡಗೌಡ, ಚಂದ್ರಶೇಖರ ಮಿಜÁðಪುರ, ರಾಚನಗೌಡ ಕೋಳೂರು, ಜೆ.ಬಸವರಾಜ, ಹರವಿ ನಾಗನಗೌಡ, ಶಿವಶರಣರೆಡ್ಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net