ಸಚಿವ ಎನ್.ಎಸ್ . ಭೋಸರಾಜು ಹರೇಕಳ ಕಿಂಡಿ ಅಣೆಕಟ್ಟು ಪ್ರದೇಶಕ್ಕೆ ಭೇಟಿ

mng- sep 9- harekala dam 1
Published on

ಮಂಗಳೂರು: ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ . ಭೋಸರಾಜು ಅವರು ಸಣ್ಣ ನೀರಾವರಿ ಇಲಾಖೆ ವತಿಯಿಂದ ಹರೇಕಳದಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿಂಡಿ ಅಣೆಕಟ್ಟು ಕಾಮಗಾರಿಯನ್ನು ಶನಿವಾರ ಬೆಳಗ್ಗೆ ವೀಕ್ಷಣೆ ಮಾಡಿದರು.

ವಿಧಾನಪರಿಷತ್ತಿನ ಸದಸ್ಯರಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಸಣ್ಣ ನೀರಾವರಿಯ ಇಲಾಖೆಯ ಅಭಿಯಂತರು ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net