ಚಿಂಚೋಳಿಯಲ್ಲಿ ನಾಳೆ ಜನರ ಅಹವಾಲು ಸ್ವೀಕಾರ ಮಾಡುವ ಸಚಿವ ಪ್ರಿಯಾಂಕ್

priyankh
Published on

ಕಲಬುರಗಿ ; ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೆ.25 ರಂದು ಬೆಳಿಗ್ಗೆ 8 ಗಂಟೆಗೆ ಕಲಬುರಗಿಂದ ರಸ್ತೆ ಮೂಲಕ ಚಿಂಚೋಳಿಗೆ ತೆರಳುವರು. ಚಿಂಚೋಳಿ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5.30 ಗಂಟೆ ವರೆಗೆ ನಡೆಯಲಿರುವ "ಜನತಾ ದರ್ಶನ" ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಾರ್ವಜನಿಕರ ಕುಂದುಕೊರತೆ ಆಲಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net