

ಯಾದಗಿರಿ : ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಆಗಸ್ಟ್ 30, 31 ರಂದು ಹಾಗೂ ಸೆಪ್ಟೆಂಬರ್ 2, 3 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
2024ರ ಆಗಸ್ಟ್ 30ರ ಶುಕ್ರವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ದಿಂದ ನಿರ್ಗಮಿಸಿ ಬೆಳಿಗ್ಗೆ 10.30 ಗಂಟೆಗೆ ಆಗಮಿಸಿ ಶಹಾಪೂರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಬೆಳಿಗ್ಗೆ 11.30 ಗಂಟೆಗೆ ಶಹಾಪೂರ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ತದನಂತರ ಸಂಜೆ 5.30 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.
1ರ ಶನಿವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿದಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ಆಗಮಿಸಿ ಶಹಾಪೂರ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 6 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.
ಸೆ.2ರ ಸೋಮವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿದಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ಆಗಮಿಸಿ ಶಹಾಪೂರ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 6 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.
ಸೆ.3ರ ಮಂಗಳವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿದಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ಆಗಮಿಸಿ ಕೆಂಭಾವಿ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 5.30 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿ