ದೈವನರ್ತನ ಕಲಾವಿದ ನಾಪತ್ತೆ

man missing
Published on

ಕಾಸರಗೋಡು: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಪೇರಾಲ್ ಕಣ್ಣೂರು ಚೋಡಲ ನಿವಾಸಿ, ದೈವನರ್ತನ ಕಲಾವಿದ ಉಮೇಶ(27) ಎಂಬುವರು ನಾಪತ್ತೆಯಾಗಿರುವ ಬಗ್ಗೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಫೆ.16ರಂದು ಮನೆಯಿಂದ ತೆರಳಿದವರು ವಾಪಸಾಗಿಲ್ಲ ಎಂದು ಸಹೋದರಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿ ಬಗ್ಗೆ ಮಾಹಿತಿ ಲಭಿಸಿದವರು ಕುಂಬಳೆ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net