ಇಬ್ಬರು ಮಕ್ಕಳೊಂದಿಗೆ ಗೃಹಿಣಿ ನಾಪತ್ತೆ

missing
Published on

ಕಾಸರಗೋಡು: ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೆಂಗಳ ತೈವಳಪ್ಪು ನಿವಾಸಿ ಖದೀಜತ್ ಇರ್ಫಾನಾ ತನ್ನ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿರುವ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಖದೀಜತ್ ಇರ್ಫಾನಾ ಆಕೆಯ ಏಳು ಮತ್ತು ಮೂರು ವರ್ಷ ಪ್ರಾಯದ ಇಬ್ಬರು ಮಕ್ಕಳೊಂದಿಗೆ ಮನೆಯಿಂದ ಹೊರಟವಳು ವಾಪಸಾಗಿಲ್ಲ ಎಂದು ತಂದೆ ವಿದ್ಯಾನಗರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net