ಸಂಬಂಧಿಕರ ಮನೆಗೆಂದು ಹೋದಾತ ನಾಪತ್ತೆ

New Project (10)
Published on

ಸುಬ್ರಹ್ಮಣ್ಯ: ಸಂಬಂಧಿಕರ ಮನೆಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದ ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದ ನಿವಾಸಿ ಯಶವಂತ(50) ಎಂಬುವರು ನಾಪತ್ತೆಯಾಗಿದ್ದಾರೆ. ಜುಲೈ 14ರಂದು ಐನೆಕಿದು ಗ್ರಾಮದ ಪಾದೆಮೂಲೆಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದರು ಎಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net