ಹಾಲಗುಂದದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಚಿತ್ರ 04ಎಸ್ ಡಿ ಪಿ 06
Published on

ಸಿದ್ದಾಪುರ ಸಮೀಪದ ಹಾಲಗುಂದದಲ್ಲಿ 1 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಪೊನ್ನಣ್ಣ ಇತ್ತೀಚೆಗೆ ಚಾಲನೆ ನೀಡಿದರು. ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ರೆಹಮಾನ್, ಮುಸ್ಲಿಂ ಜಮಾಆತ್ ಅಧ್ಯಕ್ಷ ಕುಪ್ಪಂದರ ಕೆ ಯೂಸುಫ್ , ಪುಡಿಯಂಡ ಇ ಶಾದುಲಿ, ವಲಯ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ಲಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net