ಹಂಸ ಕುಟುಂಬಸ್ಥರಿಗೆ ಶಾಸಕ ಎ.ಎಸ್. ಪೊನ್ನಣ್ಣ ಸಾಂತ್ವನ

ಹಂಸ ಕುಟುಂಬಸ್ಥರಿಗೆ ಶಾಸಕ ಎ.ಎಸ್. ಪೊನ್ನಣ್ಣ ಸಾಂತ್ವನ
Published on

ಸಿದ್ದಾಪುರ: ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಹುಂಡಿ ಗ್ರಾಮದ ಹಂಸ ಅವರ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ಹಾಲುಗುಂದ ಗ್ರಾಮ ಪಂಚಾಯಿತಿ ಸದಸ್ಯ ಅಂದಾಯಿ ಮಾಲ್ದಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾಲತಿ, ಸದಸ್ಯ ನಿಯಾಝ್, ಮಾಜಿ ಅಧ್ಯಕ್ಷ ಶಮೀರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net