ಹುಬ್ಬಳ್ಳಿ: ರಾಜ್ಯ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಬುಡಕಟ್ಟುಗಳ (ಎಸ್ಸಿಎಸ್ಪಿ/ಟಿಎಸ್ಪಿ) ಅಭಿವೃದ್ಧಿ ಪರಿಷತ್ತಿಗೆ ಶಾಸಕ ಪ್ರಸಾದ ಅಬ್ಬಯ್ಯ ಅವರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.