ಸ್ಥಳ ಪರಿಶೀಲನೆ

Tenginakayi Modi
Published on

ಪ್ರಧಾನಿ ನರೇಂದ್ರ ಮೋದಿ ಅವರು ಮಾ. 19ರಂದು ಹುಬ್ಬಳ್ಳಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಅವರು ಹೊಸ ಗಬ್ಬೂರಿನಲ್ಲಿ ಸೋಮವಾರ ಸ್ಥಳ ಪರಿಶೀಲನೆ ನಡೆಸಿದರು. ಬಿಜೆಪಿ ಮಹಾನಗರ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಎಂ. ನಾಗರಾಜ, ದತ್ತಮೂರ್ತಿ ಕುಲಕರ್ಣಿ, ಸಂತೋಷ ಚವ್ಹಾಣ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net