ಜಾಮೀನಿನ ಮೇಲಿದ್ದ ಆರೋಪಿ ಮನೆ ಮೇಲೆ ದಾಳಿ: ವೀರಶೈವ ಲಿಂಗಾಯತರ ಪ್ರತಿಭಟನೆ

oppo_2
oppo_2
Published on

ಕಲಬುರಗಿ: ನಗರದ ಹೊರವಲಯದ ಕೋಟನೂರ (ಡಿ) ಬಡಾವಣೆಯಲ್ಲಿ ಡಾ.ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಪ್ರಕರಣದ ಅಡಿ, ಪ್ರತಿಮೆಗೆ ಅಪಮಾನ ಮಾಡಿದ ಆರೋಪಿಗೆ ಕೋರ್ಟ್‌ನಿಂದ ಜಾಮೀನು ಮಂಜೂರು

ಕೋರ್ಟ್‌ನಿಂದ ಬೆಲ್ ಮೇಲೆ ಬಂದ ಸಂಂಗಮೇಶ್ ಎಂಬ ಆರೋಪಿ ಮನೆ ಮೇಲೆ ದಾಳಿ ನಡೆಸಲಾಗಿದೆ. ಕಳೆದ ರಾತ್ರಿ 12 : 50 ರ ಸುಮಾರಿಗೆ 60 ಜನರ ತಂಡದಿಂದ ದಾಳಿ ನಡೆದಿದೆ.

ಆರೋಪಿ ಕುಟುಂಬಸ್ಥರಿಗೆ ಅವ್ಯಾಚ್ಚ ಶಬ್ದಗಳಿಂದ ಬೈಯ್ದು ದಾಂಧಲೆ ಮಾಡಿದ ಕಿಡಿಗೇಡಿಗಳು, ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಬೈಕ್ ಜಖಂಗೊಳಿಸಿದ ಕಿಡಿಗೇಡಿಗಳು.

ಆರೋಪಿ ಮನೆಯಲ್ಲದೇ ಬಡಾವಣೆಯ ಸಿಕ್ಕ ಸಿಕ್ಕವರ ಮನೆ ಮೇಲೆ ದಾಳಿ. ಹಲವರಾರು ದ್ವಿಚಕ್ರ ವಾಹನ, ಕಾರುಗಳ ಗಾಜು ಪುಡಿಪುಡಿ ಮಾಡಿದ್ದಾರೆ.

ಕಿಡಿಗೇಡಿಗಳ ದಾಳಿಗೆ ವೀರಶೈವ-ಲಿಂಗಾಯತ ಜನರ ತೀವ್ರ ಆಕ್ರೋಶ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನಾ.

ಜಿಲ್ಲಾಡಳಿತಕ್ಕೆ ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net