

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸೆ.28ರಂದು ಮಧ್ಯಾಹ್ನ 3.30ಕ್ಕೆ ನಗರದ ಕೊಡಿಯಾಲ್‌ಬೈಲ್‌ನ ಟಿ.ವಿ.ರಮಣ ಪೈ ಹಾಲ್‌ನಲ್ಲಿ ನರೇಂದ್ರ ಮೋದಿ ಅವರ ಜೀವನ ಚರಿತ್ರೆಯ ಪ್ರದರ್ಶನ ನಡೆಯಲಿದೆ. ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಮುಖ್ಯ ಭಾಷಣ ಮಾಡಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
…………………..