ಯೋಗಾಸನ ಸ್ಪರ್ಧೆಯಲ್ಲಿ ಮೋಹಿತ್ ರಾಜ್ಯಮಟ್ಟಕ್ಕೆ

yoga
Published on

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಮಂಗಳೂರು ದ.ಕ. ಜಿಲ್ಲೆ ಆಶ್ರಯದಲ್ಲಿ, ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ದ.ಕ. ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net