ಬೆಳಗಾವಿಯ ಮೋಕ್ಷಗೆ ಡಿಪ್ಲೋಮಾದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

moksh-6.JPG
Published on

ಬೆಳಗಾವಿ : ಬೆಂಗಳೂರಿನ ತಾಂತ್ರಿಕ ಪರೀಕ್ಷಾ ಮಂಡಳಿ ಇತ್ತೀಚೆಗೆ ನಡೆಸಿದ ಡಿಪ್ಲೋಮಾ ಆರನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಬೆಳಗಾವಿಯ ಗೋಮಟೇಶ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಮೋಕ್ಷ ವಿ.ವಿ., ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಸಿವಿಲ್ ಇಂಜನಿಯರಿಂಗ್ ವಿಭಾಗ ವಿದ್ಯಾರ್ಥಿ ಮೋಕ್ಷ ವಿ.ವಿ.ಅವರು ಜೂನ್-ಜುಲೈ ನಲ್ಲಿ ನಡೆದ ಪರೀಕ್ಷೆಯಲ್ಲಿ ಟ್ರಾನ್ಸ್‌ಫೋರ್ಟ್ ಇಂಜಿನಿಯರಿಂಗ್(ಪಾಥ್‌ವೇ)ನಲ್ಲಿ ಶೇ.95 ರಷ್ಟು ಅಂಕ ಸಾಧನೆ ಮಾಡಿ, ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.  

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net