ಆಹಾರದ ಕಿಟ್ ವಿತರಣೆ

mlk janma dina.. jun. 19.
Published on

ಮೊಳಕಾಲ್ಮೂರು: ರಾಹುಲ್ ಗಾಂಧಿ ಜನ್ಮದಿನದ ಪ್ರಯುಕ್ತ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಬಡಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ಮಾಡಿದರು.

ಯೂತ್ ಕಾಂಗ್ರೆಸ್ ಅಧ್ಯಕ್ಷ ಡಾ.ದಾದಾಪೀರ್ ಮಾತನಾಡಿದರು. ಕಾರ್ಯಾಧ್ಯಕ್ಷ ಜಿ.ಎನ್.ಜಗದೀಶ್, ಉಪಾಧ್ಯಕ್ಷ ನಾಗೇಶ್, ಪ್ರಧಾನ ಕಾರ್ಯದರ್ಶಿ ಮಹೇಂದ್ರ, ಮಹಬೂಬ್ ಬಾಷಾ, ತಿಪ್ಪೇಸ್ವಾಮಿ, ಮುದ್ದಪ್ಪ, ಮಲ್ಲಿಕಾರ್ಜುನ, ಪವನ್, ಆನಂದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net