ವಾಲ್ಮೀಕಿ ಜಾತ್ರೆ ಪೂರ್ವಭಾವಿ ಸಭೆ

VALMIKI SREE (1)
Published on

ಮೊಳಕಾಲ್ಮೂರು: ಹರಿಹರ ತಾಲೂಕು ರಾಜನಹಳ್ಳಿ ವಾಲ್ಮೀಕಿ ಗುರು ಪೀಠದಲ್ಲಿ ಫೆ.8 ಮತ್ತು 9ರಂದು ನಡೆಯುವ ವಾಲ್ಮೀಕಿ ಜಾತ್ರೆ ಕುರಿತು ಚರ್ಚಿಸಲು ಪಟ್ಟಣದ ಆದರ್ಶ ವಿದ್ಯಾಲಯ ಪಕ್ಕದ ವಾಲ್ಮೀಕಿ ಭವನದಲ್ಲಿ ಜ.10ರ ಮಧ್ಯಾಹ್ನ 3ಕ್ಕೆ ಪೂರ್ವಭಾವಿ ಸಭೆ ಕರೆಯಲಾಗಿದೆ.

ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಭೆ ಯಶಸ್ವಿಗೊಳಿಸಬೇಕೆಂದು ನಾಯಕ ಸಮಾಜದ ತಾಲೂಕು ಅಧ್ಯಕ್ಷ ಕೆ.ಜಗಲೂರಯ್ಯ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net