ಮೈಸೂರಿನ ಸುತ್ತೂರು ಮಠದಲ್ಲಿ ಮೇ 23 ರಂದು ಬೆಳದಿಂಗಳ ಸಂಗೀತ

vinay sharva
Published on

ಮೈಸೂರು: ನಗರದ ಶ್ರೀ ಸುತ್ತೂರು ಮಠದಲ್ಲಿ ಮೇ 23 ರಂದು ಸಂಜೆ 6ಕ್ಕೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಬೆಳದಿಂಗಳ ಸಂಗೀತ ಹಮ್ಮಿಕೊಳ್ಳಲಾಗಿದೆ. ವಿದ್ವಾನ್ ವಿನಯ್ ಶರ್ವ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ವಯೊಲಿನ್‌ನಲ್ಲಿ ವಿದುಷಿ ಸಿ.ವಿ. ಶ್ರುತಿ, ಮೃದಂಗಲ್ಲಿ ವಿದ್ವಾನ್ ಕೆ. ವಿಷ್ಣುವರ್ಧನ, ಘಟಂ ವಾದನದಲ್ಲಿ ವಿದ್ವಾನ್ ಶ್ರೀನಿಧಿ ಆರ್. ಕೌಂಡಿನ್ಯ ಸಹಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net