ವಿಶ್ವ ಸೊಳ್ಳೆ ದಿನ ಆಚರಣೆ

22BTP02
Published on

 ಬೆಟ್ಟದಪುರ: ಬೆಟ್ಟದಪುರ ಸಮೀಪದ ಕೊಣಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಇಲಾಖೆಯಿಂದ ಇತ್ತೀಚೆಗೆ ವಿಶ್ವ ಸೊಳ್ಳೆ ದಿನ ಆಚರಣೆ ಮಾಡಲಾಯಿತು. ಶಾಲೆಯ ಮುಖ್ಯಶಿಕ್ಷಕ ವೆಂಕಟೇಶ್, ಶಿಕ್ಷಕಿ ಮಂಜುಳಾ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಕೆ.ಆರ್ ಶಶಿ, ಆಶಾ ಕಾರ್ಯಕರ್ತೆ ನಾಗಮಣಿ, ಅಂಗನವಾಡಿ ಕಾರ್ಯಕರ್ತೆ ಧನಲಕ್ಷ್ಮೀ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net