ಅಧ್ಯಕ್ಷರಾಗಿ ಮೂವೇರ ಪೆಮ್ಮಯ್ಯ ಅವಿರೋಧ ಆಯ್ಕೆ

ಅಧ್ಯಕ್ಷರಾಗಿ ಮೂವೇರ ಪೆಮ್ಮಯ್ಯ ಅವಿರೋಧ ಆಯ್ಕೆ
Published on

ನಾಪೋಕ್ಲು: ಪೇರೂರು ದವಸ ಭಂಡಾರದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಮೂವೇರ ಪೆಮ್ಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಬೊಟ್ಟೋಳಂಡ ಕರುಂಬಯ್ಯ, ನಿರ್ದೇಶಕರಾಗಿ ಬೊಟ್ಟೋಳಂಡ ಮಿಟ್ಟು ಪೂಣಚ್ಚ, ತೋಲಂಡ ಕಾವೇರಪ್ಪ, ಬೊಟ್ಟೋಳಂಡ ಕುಶಾಲಪ್ಪ, ಮಚ್ಚುರ ಬಿದ್ದಯ್ಯ, ಪಾಲೇಯಡ ದೇವಯ್ಯ, ಆನೇಡ ಚಿಣ್ಣಪ್ಪ, ತೆಕ್ಕಡ ಭೀಮಯ್ಯ, ಬೊಟ್ಟೋಳಂಡ ರೇಷ್ಮಾ, ಪಾಲೇಯಡ ಪೂವಮ್ಮ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಡೆದ ಚುನಾವಣಾ ಪ್ರಕ್ರಿಯೆಯನ್ನು ಸಹಕಾರ ಸಂಘಗಳ ಸಹ ನಿಬಂಧಕ ಸಂದಿಪ್ ಹಾಗೂ ಪೇರೂರು ದವಸ ಭಂಡಾರದ ಕಾರ್ಯದರ್ಶಿ ಅಪ್ಪಚ್ಚೀರ ಬೋಪಯ್ಯ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net