ಯದುವೀರ್ ಭೇಟಿ ಆದ ಕೊಡವ ಸಮಾಜ ನಿಯೋಗ

mp meet
Published on

ಮಡಿಕೇರಿ:

ನೂತನವಾಗಿ ಆಯ್ಕೆಯಾದ ಬೆಂಗಳೂರು ಕೊಡವ ಸಮಾಜದ ಆಡಳಿತ ಮಂಡಳಿಯ ನಿಯೋಗ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರನ್ನು ಮೈಸೂರಿನಲ್ಲಿ ಶುಕ್ರವಾರ ಭೇಟಿ ಮಾಡಿತು.

ಕೊಡವ ಸಮಾಜದ ಮುಂದಿನ ಕಾರ್ಯ ಚಟುವಟಿಕೆಗಳ ಕುರಿತು ವಿವರಿಸಿದ ಪ್ರಮುಖರು ಅಗತ್ಯ ಸಹಕಾರ ಕೋರಿದರು. ಬೆಂಗಳೂರು ಕೊಡವ ಸಮಾಜದ ನೂತನ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ ಅವರ ನೇತೃತ್ವದಲ್ಲಿ ಭೇಟಿಯಾದ ಪದಾಧಿಕಾರಿಗಳು ಸಂಸದರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net