ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಕೋವಿಡ್-19 ಕುರಿತ ಪ್ರಗತಿ ಪರಿಶೀಲನಾ ಸಭೆ ಆರಂಭಗೊಂಡಿದೆ. ಶಾಸಕ ಎನ್.ಮಹೇಶ್, ಜಿಪಂ ಪ್ರಭಾರ ಅಧ್ಯಕ್ಷ ಮಹೇಶ್, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ್ ಕುಮಾರ್, ಡಿಎಚ್ ಒ ಡಾ.ಎಂ.ಆರ್.ರವಿ ಹಾಜರಿದ್ದಾರೆ.