ಕಾವು ಸಿಎ ಬ್ಯಾಂಕ್‌ಗೆ ಸಂಸದ ಭೇಟಿ

16
Published on

ಪುತ್ತೂರು ಗ್ರಾಮಾಂತರ: ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿದರು.

ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಅರಿಯಡ್ಕ ಗ್ರಾಪಂ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿರ್ದೇಶಕರಾದ ಲೋಕೇಶ್ ಚಾಕೋಟೆ, ರಾಮಣ್ಣ ನಾಯ್ಕ, ಪ್ರಫುಲ್ಲಾ ರೈ, ನವೀನ ಎನ್, ಮೋಹನಾಂಗಿ, ಲೋಹೀತ್ ಅಮ್ಚಿನಡ್ಕ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ಪಿ.ಜಿ. ಮತ್ತಿತರರು ಇದ್ದರು. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿರ್ದೇಶಕ ಶಿವರಾಮ ಪಿ.ಈಶ್ವರಮಂಗಲ ಸ್ವಾಗತಿಸಿದರು. ನಹುಷಾ ಭಟ್ ಪಳನೀರು ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net