ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಮನ್ಸೂರ್ ಅಲಿ ಅವರು ಜೂ.21ರಂದು ಅಧಿಕಾರ ಸ್ವೀಕರಿಸಿರುತ್ತಾರೆ.
ಸಾರ್ವಜನಿಕರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ಕೆಲಸ ಕಾರ್ಯಗಳಿಗೆ ಹಾಗೂ ಕುಂದು.ಕೊರತೆಗಳ ಕುರಿತು ಕಚೇರಿ ವೇಳೆಯಲ್ಲಿ ನೇರವಾಗಿ ಸಂಪರ್ಕಿಸಬಹುದು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.