ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾವಚಿತ್ರಕ್ಕೆ ನಮನ

muddebihal-block-congress-manmohan-singh-guru-taranala-mahibooba-golasangi-mahmadarafika-shirola-y-h-vijayakar-rudragowda-angadgeri-rajendragowda-rayagonda
ಮುದ್ದೇಬಿಹಾಳ: ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ ಶುಕ್ರವಾರ ಶ್ರದ್ಧಾಂಜಲಿ ಅರ್ಪಿಸಲಾಯಿತು.
Published on

ಮುದ್ದೇಬಿಹಾಳ: ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ ಶುಕ್ರವಾರ ಶ್ರದ್ಧಾಂಜಲಿ ಅರ್ಪಿಸಲಾಯಿತು. ಬ್ಲಾಕ್ ಅಧ್ಯಕ್ಷ ಗುರು ತಾರನಾಳ, ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ, ಯುವ ಕಾಂಗ್ರೆಸ್ ಅಧ್ಯಕ್ಷ ಮಹ್ಮದರಫೀಕ ಶಿರೋಳ, ಮುಖಂಡರಾದ ವೈ.ಎಚ್.ವಿಜಯಕರ್, ರುದ್ರಗೌಡ ಅಂಗಡಗೇರಿ, ರಾಜೇಂದ್ರಗೌಡ ರಾಯಗೊಂಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net