ಮುದ್ದೇಬಿಹಾಳದಲ್ಲಿ ಸೋಮನಗೌಡ ಪಾಟೀಲ ನಡಹಳ್ಳಿ ಸನ್ಮಾನ

Muddebihala, Hanumana Temple, Danammadevi Seva Samiti, AS Patila Nadahalli, Somanagowda Patila Nadahalli,
ಮುದ್ದೇಬಿಹಾಳ ಪಟ್ಟಣದ ಆಶ್ರಯ ಕಾಲನಿಯ ಹನುಮಾನ ದೇವಸ್ಥಾನದಲ್ಲಿ ಸೋಮನಗೌಡ ಪಾಟೀಲ ನಡಹಳ್ಳಿ ಅವರನ್ನು ಸನ್ಮಾನಿಸಲಾಯಿತು.
Published on

ಮುದ್ದೇಬಿಹಾಳ: ಪಟ್ಟಣದ ತಾಳಿಕೋಟೆ ರಸ್ತೆ ಪಕ್ಕದಲ್ಲಿನ ಆಶ್ರಯ ಕಾಲನಿಯ ಹನುಮಾನ ದೇವಸ್ಥಾನದಲ್ಲಿ ದಾನಮ್ಮದೇವಿ ಸೇವಾ ಸಮಿತಿ ನೇತೃತ್ವದಲ್ಲಿ ಭಾನುವಾರ ನಡೆದ ಕಾರ್ತಿಕೋತ್ಸವ, ಪೂಜೆ, ಉಡಿ ತುಂಬುವ ಕಾರ್ಯಕ್ರಮದಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರ ಸಹೋದರ ಸೋಮನಗೌಡ ಪಾಟೀಲ ನಡಹಳ್ಳಿ ಅವರನ್ನು ಸನ್ಮಾನಿಸಲಾಯಿತು. ಭೀಮಣ್ಣ ನಾಯಕಮಕ್ಕಳ, ರಾಮಣ್ಣ ಪೂಜಾರಿ, ಕಾಶಿನಾಥ ಹೆಬ್ಬಾಳ, ಗಣೇಶ ಹೆಬ್ಬಾಳ, ಬಸವರಾಜ ಅಂಬಿಗೇರ, ಬಸ್ಸು ಹಿರೇಮಠ, ಕಾಂತು ತಾಳಿಕೋಟಿ, ಶ್ರೀಶೈಲ ಹೆಬ್ಬಾಳ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net